ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎಸಿಬಿ ಬಲೆಗೆ ಬಿದ್ದ ಇಬ್ಬರು ಅರಣ್ಯ ಇಲಾಖೆಯ ಅಧಿಕಾರಿಗಳು...!

ಹುಬ್ಬಳ್ಳಿ: ಲಂಚ ಸ್ವೀಕರಿಸಿವಾಗ ಎಸಿಬಿ ಬಲೆಗೆ ಇಬ್ಬರು ಅರಣ್ಯ ಇಲಾಖೆಯ ಸಿಬ್ಬಂದಿ ಬಿದಿದ್ದಾರೆ. ವಲಯ ಅರಣ್ಯ ಅಧಿಕಾರಿ ಅನ್ನದಾನಯ್ಯ ನೀಲಗುಂದಮಠ ಮತ್ತು ಕಂಪ್ಯೂಟರ್ ಆಪರೇಟರ್ ಶಿವಶಂಕರ ಹಿರೇಮಠ ಬಲೆಗೆ ಬಿದ್ದವರು.

ಮೃತ ವಾಚರ್ ಮನೊಬ್ಬರು ಪರಿಹಾರ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 15 ಸಾವಿರ ರೂಪಾಯಿ ಲಂಚ ತಗೆದುಕೊಳ್ಳುವಾಗ ಇಬ್ಬರು ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದಿದ್ದಾರೆ. ಡಿವೈಎಸ್ಪಿ ಮಹಾಂತೇಶ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

27/12/2021 06:47 pm

Cinque Terre

41.15 K

Cinque Terre

3

ಸಂಬಂಧಿತ ಸುದ್ದಿ