ಹುಬ್ಬಳ್ಳಿ: ವ್ಯಕ್ತಿಯೊಬ್ಬನಿಗೆ ನಾಲ್ವರು ಕಟ್ಟಿಗೆಯಿಂದ ಹಲ್ಲೆ ಮಾಡಿರುವ ಘಟನೆ ನಗರದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಶೋಕ ಗಂಗಾಪುತ್ರ ಎಂಬುವರಿಗೆ ಹಲ್ಲೆ ಮಾಡಲಾಗಿದೆ. ನಗರದ ವಿನಾಯಕ , ರವಿ , ಆನಂದ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದೆ.
Kshetra Samachara
07/01/2022 12:56 pm