ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಡಗೇಡಿಗಳ ಕೃತ್ಯಕ್ಕೆ ಹೊತ್ತಿ ಉರಿದ ಸ್ವಿಫ್ಟ್ ಕಾರ್: ಕಾರ್ ಮಾಲೀಕನ ಗಂಭೀರ ಆರೋಪ

ಹುಬ್ಬಳ್ಳಿ: ಮೈದಾನದಲ್ಲಿ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸ್ವಿಫ್ಟ್ ಕಾರೊಂದು ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಗಿರಣಿಚಾಳ ಹತ್ತಿರದಲ್ಲಿ ನಡೆದಿದೆ.

ಹುಬ್ಬಳ್ಳಿಯ ಗಿರಣಿಚಾಳ ನಿವಾಸಿ ಶ್ರೀಕಾಂತ್ ಬಾರಕೇರ್ ಎನ್ನುವವರಿಗೆ ಸೇರಿದ ಕಾರ್ ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಹೊತ್ತಿ ಉರಿದಿದೆ. ನಿನ್ನೆ ರಾತ್ರಿ ಮೈದಾನದಲ್ಲಿ ನಿಲ್ಲಿಸಿದ್ದ ಕಾರ್ ಇಂದು ಬೆಳಿಗ್ಗೆ ಹೊತ್ತಿ ಉರಿದಿವೆ.

ಯಾರೋ ಕಿಡಿಗೇಡಿಗಳಿಂದ ನಡೆದ ಕೃತ್ಯ ಎಂದು ಶ್ರೀಕಾಂತ್ ಆರೋಪಿಸಿದ್ದು, ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Shivu K
Kshetra Samachara

Kshetra Samachara

09/01/2022 12:14 pm

Cinque Terre

54.92 K

Cinque Terre

1

ಸಂಬಂಧಿತ ಸುದ್ದಿ