ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವು

ಹುಬ್ಬಳ್ಳಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮ ಸರಹದ್ದಿನ ಜಮೀನೊಂದರ ಕೃಷಿ ಹೊಂಡದಲ್ಲಿ ನಡೆದಿದೆ.

ಸೌದಿಮಠ ( 21 ) ಮೃತಪಟ್ಟವ ಯುವಕ. ಶಿವಪ್ಪ ಎಂಬುವರ ಹೊಲದ ಕೃಷಿ ಹೊಂಡದಲ್ಲಿ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

18/01/2022 11:47 am

Cinque Terre

18.84 K

Cinque Terre

0

ಸಂಬಂಧಿತ ಸುದ್ದಿ