ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹೊಡಿ ಬಡಿ- ಇಬ್ಬರ ಬಂಧನ

ಹುಬ್ಬಳ್ಳಿ: ರೈಲ್ವೆ ನಿಲ್ದಾಣ ರಸ್ತೆಯ ಬಸವೇಶ್ವರ ಖಾನಾವಳಿ ಹತ್ತಿರ ಇಬ್ಬರು ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿದ್ದವರನ್ನು ಶಹರ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತೋಷ ನಗರದ ನಿವಾಸಿ ಸ್ಯಾಮುಯೆಲ್ ಜಮಖಂಡಿ ಮತ್ತು ಅರುಣ ಜಮಖಂಡಿ ಗೋಪನಕೊಪ್ಪದ ವೆಂಕಟೇಶ ಕಾಲೋನಿ ನಿವಾಸಿ ಸಾರ್ವಜನಿಕ ಸ್ಥಳದಲ್ಲಿ ಜಗಳವಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಪೊಲೀಸರು ಇಬ್ಬರನ್ನು ಬಂಧಿಸಿ ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಮಾಡಿದ್ದಾರೆ ಎಂದು ಅವರ ಮೇಲೆ ಐಪಿಸಿ 160 ಪ್ರಕರಣ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

26/01/2022 10:17 am

Cinque Terre

27.47 K

Cinque Terre

0

ಸಂಬಂಧಿತ ಸುದ್ದಿ