ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕೆರೆಗೆ ಹಾರಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ

ಕುಂದಗೋಳ : ಮಾನಸಿಕ ಅಸ್ವಸ್ಥನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ಪಟ್ಟಣದ ಹೊರ ಪ್ರದೇಶದಲ್ಲಿ ಬುಧವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕುಂದಗೋಳ ಪಟ್ಟಣದ ಶಿವಾಜಿನಗರದ ಬಸವರಾಜ ಸುರೇಶ್ ಅಣ್ಣಿಗೇರಿ (35) ಎಂಬಾತನೇ ಮೃತ ದುರ್ದೈವಿ, ಸದಾ ಒಂಟಿಯಾಗಿ ಇರಲು ಇಚ್ಚಿಸುತ್ತಿದ್ದ ಈತ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ. ಹಾಗಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಕುಟುಂಬಸ್ಥರು ಪೊಲೀಸ್ ವರದಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

11/02/2022 05:13 pm

Cinque Terre

17.95 K

Cinque Terre

0

ಸಂಬಂಧಿತ ಸುದ್ದಿ