ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿ: ನಗರದ ಗೌಳಿಗಲ್ಲಿ ಕ್ರಾಸ್‌ನ ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಆರೋಪಿಯನ್ನು ಉಪನಗರ ಪೊಲೀಸರು ಬಂಧಿಸಿದ್ದಾರೆ.

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆಯುತ್ತಿದ್ದ ಪಂದ್ಯಕ್ಕೆ ಬೆಟ್ಟಿಂಗ್ ಆಡುತ್ತಿದ್ದ ಈ ಸಂದರ್ಭದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

15/02/2022 07:54 am

Cinque Terre

19.59 K

Cinque Terre

0

ಸಂಬಂಧಿತ ಸುದ್ದಿ