ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಧಾರವಾಡ ಮುಮ್ಮಿಗಟ್ಟಿಯಲ್ಲಿ ಕೊಲೆ

ಧಾರವಾಡ: ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದು, ಕೊಲೆಯಾದ ವ್ಯಕ್ತಿಯ ಸಂಪೂರ್ಣ ಮಾಹಿತಿ ಹಾಗೂ ಕೊಲೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Edited By :
Kshetra Samachara

Kshetra Samachara

17/02/2022 06:40 pm

Cinque Terre

27.47 K

Cinque Terre

0

ಸಂಬಂಧಿತ ಸುದ್ದಿ