ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಹೆಚ್ಚಿದ ಗಾಂಜಾ ಘಾಟು: 1.10 ಕೆಜಿ ಗಾಂಜಾ ವಶ, ಐವರ ಬಂಧನ

ಹುಬ್ಬಳ್ಳಿ: ವಾಣಿಜ್ಯನಗರಿನಲ್ಲಿ ಗಾಂಜಾ ಘಾಟು ಹೆಚ್ಚಾಗುತ್ತಿದ್ದು, ಇಲ್ಲಿನ ಉಪನಗರ ಹಾಗೂ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಪೊಲೀಸರು 1.10 ಕೆಜಿ ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ನ್ಯೂ ಕಾಟನ್ ಮಾರ್ಕೆಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಉಪನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ, 1 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ವಿದ್ಯಾನಗರದಲ್ಲಿ ಒಬ್ಬನನ್ನು ಬಂಧಿಸಿ, 100 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

24/02/2022 08:28 am

Cinque Terre

19.23 K

Cinque Terre

5

ಸಂಬಂಧಿತ ಸುದ್ದಿ