ಹುಬ್ಬಳ್ಳಿ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಬೈಕ್ ಕಳ್ಳರನ್ನು ಬಂಧಿಸಿ ನಾಲ್ಕು ಬೈಕ್ ವಶ ಪಡಿಸಿಕೊಳ್ಳುವಲ್ಲಿ ಗೋಕುಲ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸುತ್ತಿದ್ದ ಬೈಕ್‌ಗಳನ್ನೇ ಕಳ್ಳತನ ಮಾಡಲು ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು.
ಈ ಕುರಿತು ಗೋಕುಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
25/02/2022 11:21 am