ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮನೆಯಲ್ಲಿದ್ದ 4 ಮೊಬೈಲ್ ಕಳ್ಳತನ

ಹುಬ್ಬಳ್ಳಿ: ನಗರದ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮನೆಯೊಂದರಲ್ಲಿ ರಾತ್ರಿ ವೇಳೆ ನಾಲ್ಕು ಮೊಬೈಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಬಸವರಾಜ ನಾಯ್ಕರ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಒಟ್ಟು 11,500 ರೂ. ಮೌಲ್ಯದ ಮೊಬೈಲ್ ಕಳ್ಳತನವಾಗಿದೆ. ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

25/02/2022 11:25 am

Cinque Terre

24.15 K

Cinque Terre

0

ಸಂಬಂಧಿತ ಸುದ್ದಿ