ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಾಂಜಾ ಮಾರುತ್ತಿದ್ದ ವ್ಯಕ್ತಿ ಅರೆಸ್ಟ್

ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ, 100 ಗ್ರಾಂ. ಗಾಂಜಾವನ್ನು ವಶಪಡಿಸಿಕೊಂಡು ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತೋಷ ದಾಸರ ಬಂಧಿತ ಆರೋಪಿ. ಈತ ಉಣಕಲ್ ತಾಜನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಸರಿಯಾದ ಮಾಹಿತಿ ಮೇರೆಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಕುರಿತು ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

25/02/2022 11:45 am

Cinque Terre

27.15 K

Cinque Terre

0

ಸಂಬಂಧಿತ ಸುದ್ದಿ