ಹುಬ್ಬಳ್ಳಿ: ನಗರದ ರೈಲು ನಿಲ್ದಾಣದಲ್ಲಿ ಹರಿದ ತ್ರಿವರ್ಣ ಧ್ವಜ ಹಾರಾಡುತ್ತಿದ್ದರೂ ಅಧಿಕಾರಿಗಳು ಗಮನಿಸದೆ ನಿಷ್ಕಾಳಜಿ ಮೆರೆದಿದ್ದಾರೆ. ರೈಲ್ವೆ ಅಧಿಕಾರಿಗಳ ಬೇಜವಾಬ್ದಾರಿಗೆ ರೈಲು ಪ್ರಮಾಣಿಕರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈಲು ನಿಲ್ದಾಣದಲ್ಲಿ ಹರಿದ ತ್ರಿವರ್ಣ ಧ್ವಜವು ಹಾರಾಡುತ್ತಿರುವ ದೃಶ್ಯವನ್ನು ನಿಮ್ಮ ಪಬ್ಲಿಕ್ ನೆಕ್ಸ್ಟ್‌ಗೆ ಓದುಗರೊಬ್ಬರು ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಅಧಿಕಾರಿಗಳನ್ನು ಎಚ್ಚರಿಸುವಂತೆ ಆಗ್ರಹಿಸಿದ್ದಾರೆ.
Kshetra Samachara
03/03/2022 07:51 pm