ಹುಬ್ಬಳ್ಳಿ : ನಗರದ ಬಾಕಳೆಗಲ್ಲಿ ಹಾಗೂ ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಹತ್ತಿರ ಓಸಿ ಮಟ್ಕಾ ದಂಧೆ ನಡೆಸುತ್ತಿದ್ದ ಮೂರು ಆರೋಪಿಗಳನ್ನು ಕೇಶ್ವಾಪೂರ ಪೊಲೀಸ್ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.
ಬಂಧಿತರಿಂದ 10,100 ರೂ. ನಗದು 2 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಶಹರ ಮತ್ತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
11/03/2022 12:08 pm