ಧಾರವಾಡ: ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಾನಂದ ಗೊರ್ಜನವರ (40)ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
14/03/2022 04:02 pm