ಹುಬ್ಬಳ್ಳಿ: ಮನೆ ಕೀಲಿ ಮುರಿದು 3.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ಹುಬ್ಬಳ್ಳಿಯ ಗದಗ ರಸ್ತೆ ಕಾರುಣ್ಯ ಕಾಲೋನಿಯಲ್ಲಿ ನಡೆದಿದೆ.
ರೈಲ್ವೆ ನೌಕರ ಸ್ಯಾಮುಯೆಲ್ ಪ್ರಾರ್ಥನೆಗೆಂದು ಚರ್ಚ್‌ಗೆ ಹೋದಾಗ ಹಿಂಬಾಗಿಲು ಮುರಿದು ಕಳವು ಮಾಡಿದ್ದಾರೆ. ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
19/03/2022 05:50 pm