ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮನೆಯಲ್ಲಿ ಅಕ್ರಮ ಮದ್ಯ ಸಂಗ್ರಹಿಸಿ ಮಾರುತ್ತಿದ್ದ ವ್ಯಕ್ತಿ ಬಂಧನ

ಹುಬ್ಬಳ್ಳಿ: ಪರವಾನಿಗೆ ಇಲ್ಲದೆ ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದಾಗ ಕೇಶ್ವಾಪೂರ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 15 ಸಾವಿರ ಮೌಲ್ಯದ ಮದ್ಯ ಮತ್ತು 7,600ರೂ. ನಗದು ವಶಪಡಿಕೊಂಡಿದ್ದಾರೆ.

ಗೋವಾದಿಂದ ಕಡಿಮೆ ಬೆಲೆಗೆ ತಂದು ನಗರದಲ್ಲಿ ಜಾಸ್ತಿ ಬೆಲೆಗೆ ಮಾರಾಟ ಮಾಡಲು ಮದ್ಯ ತರಿಸಲಾಗಿತ್ತುಎಂಬ ಮಾಹಿತಿ ಇದೆ. ಖಚಿತ ಮಾಹಿತಿ ಆಧಾರದ ಮೇಲೆ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು ಮಾಲು ಸಮೇತ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

24/03/2022 11:08 am

Cinque Terre

27.04 K

Cinque Terre

0

ಸಂಬಂಧಿತ ಸುದ್ದಿ