ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿಯ ಗಿರಿಯಾಲ ರಸ್ತೆಯಲ್ಲಿ ಬಾರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಪ್ರಕರಣ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಹಳೇ ಹುಬ್ಬಳ್ಳಿ ಈಶ್ವರ ನಗರದ ನಿವಾಸಿ ಮನಾವರ ಭಾಷಾ ಎಂಬಾತರು ಬೈಕ್ ನಿಲ್ಲಿಸಿದಾಗ ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Kshetra Samachara
29/03/2022 08:22 am