ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂವರ ಹೆಸರು ಬರೆದಿಟ್ಟು ರೈಲಿಗೆ ತಲೆಯೊಡ್ಡಿ ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ : ಉಣಕಲ್ಲ- ನವಲೂರು ರೈಲು ನಿಲ್ದಾಣಗಳ ನಡುವೆ ವ್ಯಕ್ತಿಯೊಬ್ಬರು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಮೂವರು ವ್ಯಕ್ತಿಗಳು ಕಾರಣ ಎಂದು ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಶರಣಾಗಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಚನ್ನಬಸಯ್ಯ ಹಿರೇಮಠ (29) ಮೃತಪಟ್ಟ ವ್ಯಕ್ತಿ. ಸದ್ಯ ಆತ್ಮಹತ್ಯೆಗೆ ಮೂವರು ಪ್ರೇರಣೆ ನೀಡಿದ್ದಾರೆಂದು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಅವರ ಹೆಸರು ಬರೆದಿಟ್ಟಿದ್ದಾರೆ ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

31/03/2022 09:27 am

Cinque Terre

26.22 K

Cinque Terre

0

ಸಂಬಂಧಿತ ಸುದ್ದಿ