ಹುಬ್ಬಳ್ಳಿ : ಸರಣಿ ಮೊಬೈಲ್ ಕಳ್ಳತನ ಮಾಡುತ್ತಿ ವ್ಯಕ್ತಿಓರ್ವನನ್ನು ಉಪನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳ್ಳನಿಂದ ಒಂದು ಆ್ಯಪಲ್ ಪೋನ್ ಸೇರಿದಂತೆ 89 ಸಾವಿರ ರೂ. ಮೌಲ್ಯದ ಮೂರು ಮೊಬೈಲ್ ವಶಪಡಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
09/04/2022 01:37 pm