ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಜಾ ಸಾಗಾಟ ವ್ಯಕ್ತಿ ಬಂಧನ

ಹುಬ್ಬಳ್ಳಿ: ಗೋಕುಲ ಗ್ರಾಮದ ಹತ್ತಿರ ಬುಧವಾರ ರಾತ್ರಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿ, ಆತನಿಂದ 154 ಗ್ರಾಂ ಗಾಂಜಾ ವಶಪಡಿಸಿಕೊಂಡು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

09/04/2022 01:40 pm

Cinque Terre

17.76 K

Cinque Terre

0

ಸಂಬಂಧಿತ ಸುದ್ದಿ