ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಹುಬ್ಬಳ್ಳಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಯುವಕನೊಬ್ಬ ಕುತ್ತಿಗೆಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಕಿಮ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹೌದು ಹಾನಗಲ್ಲ ಮೂಲದ ಸಲೀಂ ಎಂಬ ಯುವಕ. ಮನೆಯಲ್ಲಿನ ಸಮಸ್ಯೆಗೆ ಮನನೊಂದು ಮನೆಯಲ್ಲಿಯೇ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಯುವಕ. ಸದ್ಯ ತೀವ್ರವಾಗಿ ಗಾಯಗೊಂಡಿದ್ದ ಸಲೀಂನನ್ನು ಕಿಮ್ಸ್ ಗೆ ದಾಖಲಿಸಲಾಗಿದ್ದು , ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

12/04/2022 11:25 am

Cinque Terre

23.9 K

Cinque Terre

0

ಸಂಬಂಧಿತ ಸುದ್ದಿ