ಹುಬ್ಬಳ್ಳಿ: ನಗರದ ಅಮರಗೋಳದ ಕೆಎಚ್‌ಬಿಯ ನ್ಯಾಯಾಧೀಶರ ಕಾಲೊನಿಯ, ನ್ಯಾಯಾಲಯದ ಅಧಿಕಾರಿ ರಾಜೇಶ ಚಿನ್ನಣ್ಣವರ ಅವರ ಮನೆ ಬಾಗಿಲು ಮುರಿದ ಕಳ್ಳರು 17 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
25/04/2022 10:39 am