ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ರಾಜಧಾನಿ ಕಾಲೋನಿ ಕ್ರಾಸ್ ಹತ್ತಿರ ಓಸಿ ಬರೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಓರ್ವನನ್ನು ಗೋಕುಲ ರಸ್ತೆಯ ಪೊಲೀಸರು ಬಂಧಿಸಿ ಅವನಿಂದ 9,390 ರೂ. ವಶಪಡಿಸಿಕೊಂಡಿದ್ದಾರೆ.ಹಳೇ ಹುಬ್ಬಳ್ಳಿ ಅರವಿಂದ ನಗರದ ನಿವಾಸಿ ಮೋಹನ ಎ. ಎಂಬಾತ ಬಂಧಿತ ಆರೋಪಿ. ಈ ಕುರಿತು ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
26/04/2022 08:44 am