ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮನನೊಂದು ಅಪಾರ್ಟ್ ಮೆಂಟ್ ನಿಂದ ಬಿದ್ದು ವ್ಯಕ್ತಿ ಸಾವು

ಹುಬ್ಬಳ್ಳಿ: ಮನನೊಂದು ವ್ಯಕ್ತಿಯೊಬ್ಬ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳ್ಳಂಬೆಳಗ್ಗೆ ನಗರದ ಗೋಕುಲ್ ರಸ್ತೆಯಲ್ಲಿ ನಡೆದಿದೆ.36 ವರ್ಷದ ಶರಣ ಪಟ್ಟಣಶೆಟ್ಟಿ ಎಂಬುವನೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಗೋಕುಲ್ ರಸ್ತೆಯ ಶ್ರಿಯಾ ಇನ್ ಕ್ಲೂವ್ ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಈ ಕುರಿತು ಗೋಕುಲ ರಸ್ತೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

26/04/2022 11:14 am

Cinque Terre

38.64 K

Cinque Terre

0

ಸಂಬಂಧಿತ ಸುದ್ದಿ