ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ದರೋಡೆ ಮಾಡಿ ತಲೆ ಮರೆಸಿಕೊಂಡಿದ್ದವರ ಹೆಡೆಮುರಿ ಕಟ್ಟಿದ ಖಾಕಿ ಪಡೆ

ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2020ರಲ್ಲಿ ದರೋಡೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಗ್ರಾಮೀಣ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.

ಬುಡರಸಿಂಗಿ ಕ್ರಾಸ್ ಹತ್ತಿರ ದರೋಡೆ ಮಾಡಿ ತಲೆಮರೆಸಿಕೊಂಡಿದ್ದ ಇರ್ಫಾನ್ ಬೇಪಾರಿ ಮತ್ತು ಆಸಿಫ್ ಬೇಪಾರಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ವಾಹನ ಮತ್ತು ಮೊಬೈಲ್ ಫೋನ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಆರ್ ಬಿ ಗೋಕಾಕ್ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸಾದ್ ಪಣೇಕರ್ ಪಿಎಸ್ಐ ಸಿಬ್ಬಂದಿ ಮಂಜುನಾಥ್ ಯಳವರ್, ಮಾಂತೇಶ್ ನಾನಾಗೌಡ, ಗಿರೀಶ್ ತಿಪ್ಪನವರ್, ಎಂ ಎಫ್ ವಾಲಿಕಾರ್, ವಿಶ್ವನಾಥ್ ಬಡಿಗೇರ್ ದರೋಡೆಕೋರರನ್ನು ಬಂಧಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

29/04/2022 10:59 pm

Cinque Terre

25.98 K

Cinque Terre

1

ಸಂಬಂಧಿತ ಸುದ್ದಿ