ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಮಗನಿಂದಲೇ ತಾಯಿ ಕೊಲೆ

ಅಣ್ಣಿಗೇರಿ: ತಾಲ್ಲೂಕಿನ ಬೆನ್ನೂರು ಗ್ರಾಮದಲ್ಲಿ ರವಿವಾರ ರಾತ್ರಿ ದುಡ್ಡು ಮತ್ತು ಆಸ್ತಿಗಾಗಿ ಮಗನೇ ತಾಯಿಯನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಶಾಂತವ್ವ ಕಲ್ಲಪ್ಪ ಅಣ್ಣಿಗೇರಿ(65) ಎಂಬಾಕೆಯೇ ಮೃತ ದುರ್ದೈವಿಯಾಗಿದ್ದಾಳೆ. ಮಗ ಬಸವರಾಜ ಕಲ್ಲಪ್ಪ ಅಣ್ಣಿಗೇರಿ(45) ದುಡ್ಡು ಮತ್ತು ಆಸ್ತಿ ಕೊಡು ಎಂದು ರಾತ್ರಿ ಬಡಿಗೆಯಿಂದ ತಾಯಿಯನ್ನು ಹೊಡೆದಿದ್ದಾನೆ ಇದರಿಂದ ಶಾಂತವ್ವ ಮೃತಪಟ್ಟಿದ್ದಾಳೆ ಎಂದು ಗಂಡ ಕಲ್ಲಪ್ಪ ದೂರು ದಾಖಲಿಸಿದ್ದಾನೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ ಐ ಲಾಲ್ ಸಾಬ್ ಜೂಲಕಟ್ಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

02/05/2022 05:58 pm

Cinque Terre

26.39 K

Cinque Terre

6

ಸಂಬಂಧಿತ ಸುದ್ದಿ