ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೀರೆಸೂರ ಗ್ರಾಮದಲ್ಲಿ ನಡೆದಿದೆ.

ಭೀಮಪ್ಪ ರಂಗಪ್ಪ ಯಂಡಿಗೇರಿ (30) ಎಂದು ಗುರುತಿಸಲಾಗಿದ್ದು, ಈ ವ್ಯಕ್ತಿ ಕುರಿ ಕಾಯುತ್ತಿದ್ದ ಎನ್ನಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

04/05/2022 07:09 pm

Cinque Terre

19.4 K

Cinque Terre

0

ಸಂಬಂಧಿತ ಸುದ್ದಿ