ಹುಬ್ಬಳ್ಳಿ: ತಾಲೂಕಿನ ಹೆಬಸೂರ ಗ್ರಾಮದಲ್ಲಿ ಅಶೋಕ ನಾಯ್ಕರ ಎಂಬುವರ ಮನೆ ಕೀಲಿ ಮುರಿದು 90,000 ರೂ. ಮೌಲ್ಯದ ಚಿನ್ನಾಭರಣ ಹಾಗೂ 25,000 ರೂ. ನಗದು ಕಳವು ಮಾಡಿರುವ ಘಟನೆ ನಡೆದಿದೆ.
ಮೇ 11ರಂದು ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆ ನಡುವೆ ಕೀಲಿ ಮುರಿದು ಕಳವು ಮಾಡಿದ್ದಾರೆ ಎಂದು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
14/05/2022 08:39 am