ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಗು ಮೇಲೆ ಅತ್ಯಾಚಾರಕ್ಕೆ ಯತ್ನ: ಪೋಕ್ಸೊ ಪ್ರಕರಣ ದಾಖಲು

ಹುಬ್ಬಳ್ಳಿ: ಎರಡೂವರೆ ವರ್ಷದ ಕಂದಮ್ಮನ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇರ್ಷಾದ್ ಬೋರಗಲ್ ಎಂಬಾತ ತನ್ನ ಅಕ್ಕನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇರ್ಷಾದ್ ಸರ್ಕಾರಿ ನೌಕರ ಎಂದು ತಿಳಿದು ಬಂದಿದ್ದು, ಸದ್ಯ ಈತನನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ಮುಂದುವರಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

14/05/2022 08:41 am

Cinque Terre

40.08 K

Cinque Terre

12

ಸಂಬಂಧಿತ ಸುದ್ದಿ