ಹುಬ್ಬಳ್ಳಿ: ಮಾರ್ಚ್ 26 ರಿಂದ ಈವರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಐಪಿಎಲ್ ಟಿ -20 ಪಂದ್ಯಗಳ ಮೇಲೆ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ 100 ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಒಟ್ಟು 58 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಆರೋಪಿತರಿಂದ 4.23 ಲಕ್ಷ ರೂ .ನಗದು ಹಾಗೂ 110 ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
Kshetra Samachara
17/05/2022 12:14 pm