ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕ್ರಿಕೆಟ್ ಬೆಟ್ಟಿಂಗ್ ಓರ್ವ ಅರೆಸ್ಟ್

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ರವಿನಗರದ ಕ್ರಾಸ್ ಬಳಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವನನ್ನ ಗೋಕುಲ ರಸ್ತೆಯ ಪೊಲೀಸರು ಬಂಧಿಸಿ ಅವನಿಂದ 3 ಸಾವಿರ ಮೌಲ್ಯದ ಮೊಬೈಲ್ ಮತ್ತು 900 ರೂ. ಹಣ ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಓವರ್, ರನ್ ಮತ್ತು ಗೆಲವು ಸೋಲು ಆಧಾರ ಮೇಲೆ ಬೆಟ್ಟಿಂಗ್ ಆಡುತ್ತಿದ್ದ ಎಂದು FIR ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

Edited By :
Kshetra Samachara

Kshetra Samachara

19/05/2022 09:26 am

Cinque Terre

48.01 K

Cinque Terre

0

ಸಂಬಂಧಿತ ಸುದ್ದಿ