ಹುಬ್ಬಳ್ಳಿ: ನಗರದ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ, ಅಂದಾಜು 1,560 ರೂ. ಮೌಲ್ಯದ 189 ಗ್ರಾಂ ಗಾಂಜಾ ಹಾಗೂ 510 ನಗದು ವಶಪಡಿಸಿಕೊಂಡಿದ್ದಾರೆ.
ಇನ್ನು ಖಚಿತ ಮಾಹಿತಿ ಮೇರೆಗೆ ಠಾಣೆಯ ಇನ್ಸ್‌ಪೆಕ್ಟರ್ ಆನಂದ ಒಣಕುದರಿ ಮತ್ತು ಸಿಬ್ಬಂದಿಯು ಓರ್ವನನ್ನು ಬಂಧಿಸಿ ಆತನಿಂದ ಗಾಂಜಾ ವಶಪಡಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
Kshetra Samachara
23/05/2022 01:58 pm