ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಲಕ್ಕೆ ಹೆದರಿ ಯುವ ರೈತ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮದ ಯುವ ರೈತ ಮಂಜುನಾಥ ಶಿವಪ ಮೆಣಸಿನಕಾಯಿ ( 29 ) ತಡರಾತ್ರಿ ತಮ್ಮ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾಡಿದ ಸಾಲ ತೀರಿಸಲಾಗಿದೇ ಮನನೊಂದು ಈ ರೀತಿ ಕುಣಿಕೆಗೆ ಕೊರಳೊಡ್ಡಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

10/06/2022 12:25 pm

Cinque Terre

15.25 K

Cinque Terre

2

ಸಂಬಂಧಿತ ಸುದ್ದಿ