ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಲವ್ ಬ್ರೇಕಪ್; ಆತ್ಮಹತ್ಯೆಗೆ ಶರಣಾದ ಯುವಕ

ಹುಬ್ಬಳ್ಳಿ: ಯುವಕನೊಬ್ಬ ಪ್ರೇಮ ವೈಫಲ್ಯದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ.

ಕೊಟ್ರೇಶ್ ಮಠಪತಿ (20) ಮೃತ ದುರ್ದೈವಿ. ಈತ ಕೂಲಿ ಕೆಲಸ ಮಾಡಿಕೊಂಡಿದ್ದ,ಮನನೊಂದು ನೂಲ್ವಿ ಗ್ರಾಮದ ಹೊರ ವಲಯದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಪ್ರೇಮ ವೈಫಲ್ಯ ಕಾರಣ ಎಂದು ಶಂಕಿಸಲಾಗಿದೆ.

Edited By :
Kshetra Samachara

Kshetra Samachara

27/06/2022 12:04 pm

Cinque Terre

33.54 K

Cinque Terre

6

ಸಂಬಂಧಿತ ಸುದ್ದಿ