ಧಾರವಾಡ:ನಗರದಲ್ಲಿ ಇರುವ ಕೇಂದ್ರ ಕಾರಾಗೃಹದ ಮೇಲೆ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಆಯುಕ್ತ ಸಾಹಿಲ್ ಬಾಗ್ಲಾ ನೇತೃತ್ವದಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಲಾಗಿದೆ.
ಕೇಂದ್ರ ಕಾರಾಗೃಹದಲ್ಲಿ ಇತ್ತೀಚಿಗೆ ಅನೈತಿಕ ಚಟುವಟಕೆಗಳು ಹೆಚ್ಚಾಗಿದ್ದು ಅಲ್ಲದೆ ನಟೋರಿಯಸ್ ವ್ಯಕ್ತಿಗಳು ಇದೆ ಜೈಲಿನಲ್ಲಿ ಇದ್ದಾರೆ. ಜೈಲಿನಲ್ಲಿ ಗಾಂಜಾ, ಮೊಬೈಲ್ ಸರಬರಾಜು ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಪರಿಶೀಲನೆ ಜಾರಿಯಲ್ಲಿದೆ.
Kshetra Samachara
29/06/2022 12:43 pm