ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ್ ರಸ್ತೆಯ ಮಂಜುನಾಥ ನಗರ ಬಸ್ ನಿಲ್ದಾಣ ಬಳಿ ಮಧ್ಯ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದೆ. ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಶವ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ಇನ್ನು ಸ್ಥಳದಲ್ಲಿ ಇದ್ದ ನಗರ ಆಟೋ ಚಾಲಕರ ಅಧ್ಯಕ್ಷ ಶೇಖರಯ್ಯ ಮಠಪತಿ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
Kshetra Samachara
29/06/2022 12:45 pm