ಹುಬ್ಬಳ್ಳಿ: ಕೊಪ್ಪಿಕರ್ ರಸ್ತೆಯ ಸೆಟಲೈಟ್ ಕಟ್ಟಡದ ಮುಂದೆ ಕಾರಿನಲ್ಲಿದ್ದ 50 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಕಳ್ಳತನವಾಗಿದೆ. ನಗರದ ಸಿದ್ದಾರ್ಥ ಕಮ್ಮಾರ ಎಂಬುವರಿಗೆ ಸೇರಿದ ಕಾರಿನಲ್ಲಿ ಕಳ್ಳತನ ಮಾಡಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
01/07/2022 12:01 pm