ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ; ಚಂದ್ರಶೇಖರ ಗುರೂಜಿ ಅಂತಿಮ ದರ್ಶನಕ್ಕೆ ಆಗಮಿಸಿದ ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ; ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ ಗುರೂಜಿಯವರ ಅಂತಿಮ ದರ್ಶನಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ.

ಇನ್ನೂ ಅಂತ್ಯಕ್ರಿಯೆ ಸ್ಥಳಕ್ಕೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್ ನಿಡಸೂಸಿ ಶ್ರೀಗಳ ಪಾದಗಳಿಗೆ ನಮಸ್ಕರಿಸಿ ಗುರೂಜಿಯವರ ಅಗಲಿಕೆಗೆ ಸಂತಾಪ ಸೂಚಿಸಿದರು.

Edited By : Shivu K
Kshetra Samachara

Kshetra Samachara

06/07/2022 03:48 pm

Cinque Terre

44.3 K

Cinque Terre

0

ಸಂಬಂಧಿತ ಸುದ್ದಿ