ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಅಗಲಕೆ ನೋವುಂಟು ಮಾಡಿದೆ: ಸಚಿವ ಮುನೇನಕೊಪ್ಪ

ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಅಗಲಕೆ ನೋವುಂಟು ಮಾಡಿದೆ ಎಂದು ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರ ತಮ್ಮ ಸಂತಾಪ ವ್ಯಕ್ತಪಡಿಸಿದರು.

ಕಿಮ್ಸ್ ಶವಾಗಾರದ ಆವರಣದಲ್ಲಿಂದು ಗುರೂಜಿ ಅವರ ಮೃತದೇಹಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಅವರ ಸಾವು ರಾಜ್ಯಕ್ಕೆ ತುಂಬಲಾರದ ನಷ್ಟ. ಇಂತ ಕೃತ್ಯಗಳು ನಡೆಯಬಾರದು. ಅವರ ಕುಟುಂಬಕ್ಕೆ ದುಖ: ಭರಿಸುವ ಶಕ್ತಿ ದೇವರು ಕರುಣಿಸಲಿ, ಸರ್ಕಾರ ಕೂಡಲೇ ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡಲಿದೆ.

ಗುರೂಜಿಗಳನ್ನು ಹತ್ಯೆ ಮಾಡಿದ ನಾಲ್ಕು ಗಂಟೆಯಲ್ಲಿಯೇ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ. ಈ ಘಟನೆ ಕುರಿತು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವುದರ ಬಗ್ಗೆ ಕ್ರಮ ಕೈಗೊಳ್ಳಾಗುವುದು ಎಂದರು.

Edited By : Shivu K
Kshetra Samachara

Kshetra Samachara

06/07/2022 03:52 pm

Cinque Terre

38.88 K

Cinque Terre

0

ಸಂಬಂಧಿತ ಸುದ್ದಿ