ಹುಬ್ಬಳ್ಳಿ: ಮೊಬೈಲ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಸಿದಂತೆ, ಉಪನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ಮೊಬೈಲ್ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಕಳ್ಳನೋರ್ವ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದ. ತನಿಖೆ ಕೈಗೆತ್ತಿಕೊಂಡ ಉಪನಗರ ಪೊಲೀಸ್ ಠಾಣಾಧಿಕಾರಿ ರವಿಚಂದ್ರ ಡಿ.ಬಿ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
Kshetra Samachara
14/07/2022 08:59 am