ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೈಕ್ ಕಳ್ಳತನ: ಖದೀಮರ ಕರಾಮತ್ತು ಸಿಸಿ ಕ್ಯಾಮೆರದಲ್ಲಿ ಸೆರೆ!

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಿಸಿದ ಬೈಕ್‌ನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಇಲ್ಲಿನ ಗೋಕುಲ ರಸ್ತೆಯ ಪ್ರಿಯದರ್ಶಿನಿ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೌದು.ಬಸವರಾಜ ಸಂಕಣ್ಣವರ ಎಂಬಾತರಿಗೆ ಸೇರಿದ್ದ ಬೈಕ್ ಇದ್ದಾಗಿದ್ದು, ಜುಲೈ 11 ರ ಮಧ್ಯರಾತ್ರಿ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬಜಾಜ್ ಕಂಪನಿಯ ಪಲ್ಸರ್ 200 ಮೋಟರ್ ಸೈಕಲ್ ನ್ನು ಕಳತನ ಮಾಡಲಾಗಿದೆ. ಈ ಕುರಿತು ಗೋಕುಲ ರಸ್ತೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇನ್ನು ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗಾಗಲೇ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

Edited By : Somashekar
Kshetra Samachara

Kshetra Samachara

14/07/2022 02:10 pm

Cinque Terre

32.37 K

Cinque Terre

0

ಸಂಬಂಧಿತ ಸುದ್ದಿ