ಹುಬ್ಬಳ್ಳಿ: ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಬಗ್ಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊಬೈಲ್‌ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆಯಲ್ಲಿ ನೋಟಿಫಿಕೇಶನ್ ಬಂದಿದೆ. ಈ ವೇಳೆ ಅದರ ಮೇಲೆ ಕ್ಲಿಕ್ ಮಾಡಿದ್ದಾರೆ. ಇದರ ಸಹಾಯದೊಂದಿಗೆ ಅಪರಿಚಿತರು ಫೋಟೋ ಪಡೆಯುವ ಜತೆಗೆ ಇತರೆ ಮಾಹಿತಿ ಪಡೆದಿದ್ದಾರೆ. ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವ್ಯಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿಬಿಡುತ್ತಿದ್ದಾರೆ ಎಂದು ಸಂತ್ರಸ್ತರು ದೂರು ನೀಡಿದ್ದಾರೆ.
Kshetra Samachara
21/07/2022 11:23 am