ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿರೇಸೂರ ಗ್ರಾಮದಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ

ಹುಬ್ಬಳ್ಳಿ: ಸರಿಯಾದ ಬೆಳೆ ಬರದ ಕಾರಣ ಕೈಗಡ ಸಾಲವನ್ನು ತೀರಿಸಲಾಗದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಗ್ರಾಮದ

ಕಿರೇಸೂರ ಗ್ರಾಮದ ಕೃಷ್ಣರೆಡ್ಡಿ ಹನಮಪ್ಪ ( 50 ) ಮೃತ ರೈತ ಕೈಗಡ ಸಾಲ ಮಾಡಿಕೊಂಡಿದ್ದು , ಬೆಳೆ ಸರಿಯಾಗಿ ಬಾರದಿರುವ ಕಾರಣ, ಮನನೊಂದು ಕ್ರಿಮಿನಾಶಕ ಔಷಧ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೂಡಲೇ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುತ್ತಿರುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Edited By : Nirmala Aralikatti
Kshetra Samachara

Kshetra Samachara

23/07/2022 03:51 pm

Cinque Terre

21.46 K

Cinque Terre

0

ಸಂಬಂಧಿತ ಸುದ್ದಿ