ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿ ಆತ್ಮಹತ್ಯೆ

ಅಣ್ಣಿಗೇರಿ: ಮಾನಸಿಕ ಅಸ್ವಸ್ಥ ಎನ್ನಲಾದ ವ್ಯಕ್ತಿ ಸೀರೆಯಿಂದ ನೇಣು ಬಿಗಿದುಕೊಂಡು ಅಣ್ಣಿಗೇರಿ ಪಟ್ಟಣದ ಅಂಬಿಕಾನಗರದಲ್ಲಿ ನಡೆದಿದೆ.

ಅಂಬಿಕಾ ನಗರದ ನಿವಾಸಿ ಮಂಜು ನಾಗಯ್ಯ ಹಿರೇಮಠ (24) ಎಂಬಾತನೇ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಈತ ಕಳೆದ ಎರಡು ವರ್ಷದಿಂದ ಮಾನಸಿಕವಾಗಿ ಕುಗ್ಗಿದಂತೆ ಕಾಣುತ್ತಿದ್ದ ಹಾಗೂ ಸದಾ ಒಂಟಿಯಾಗಿ ಇರುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸ್ ಠಾಣೆಯ ಪಿಎಸ್ಐ ಆಲದಕಟ್ಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

26/07/2022 05:40 pm

Cinque Terre

28.32 K

Cinque Terre

0

ಸಂಬಂಧಿತ ಸುದ್ದಿ