ಧಾರವಾಡ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಮದಿಹಾಳದಲ್ಲಿ ನಡೆದಿದೆ.
ಕಾರ್ತಿಕ ಹಿರೇಮಠ (19) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನು.
ಕೆಲ ತಿಂಗಳ ಹಿಂದಷ್ಟೇ ಕಾರ್ತಿಕ್ ತನ್ನ ತಂದೆಯನ್ನು ಕಳೆದುಕೊಂಡಿದ್ದ. ಇಂದು ಬೆಳಗಿನಜಾವ ಏಕಾಏಕಿ ತಾನೂ ಕೂಡ ನೇಣು ಬಿಗಿದಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ.
ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
27/07/2022 12:53 pm