ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣು!

ಧಾರವಾಡ: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ದಾನುನಗರದಲ್ಲಿ ನಡೆದಿದೆ.

ಹೇಮಾವತಿ ಸೊಬರದ ಎಂಬ ವಿದ್ಯಾರ್ಥಿನಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವಳು.

ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ಹೇಮಾವತಿ ನೇಣಿಗೆ ಕೊರೊಳೊಡ್ಡಿದ್ದಾಳೆ. ಈಕೆಯ ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಈ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Edited By : Shivu K
Kshetra Samachara

Kshetra Samachara

02/08/2022 10:32 pm

Cinque Terre

37.28 K

Cinque Terre

1

ಸಂಬಂಧಿತ ಸುದ್ದಿ