ಅಣ್ಣಿಗೇರಿ: ತಾಲೂಕಿನ ಶಲವಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದನ್ನು ಖಚಿತ ಮಾಹಿತಿಯೊಂದಿಗೆ ದಾಳಿ ಮಾಡಿದ ಪೊಲೀಸರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಬಂದಿತ ವ್ಯಕ್ತಿಯಿಂದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Kshetra Samachara
09/08/2022 12:07 pm