ಹುಬ್ಬಳ್ಳಿ: ಹುಬ್ಬಳ್ಳಿಯ ಗೌಸಿಯಾ ಟೌನ್ ಬಳಿ ಆಟೋ ಚಾಲಕನಿಗೆ ಪ್ರಯಾಣಿಕನ ಸೋಗಿನಲ್ಲಿ ಬಂದ ಆಗುಂತಕನೊಬ್ಬ ಬ್ಲೇಡ್ ನಿಂದ ಕುತ್ತಿಗೆಗೆ ಹರಿದು ಪರಾರಿಯಾದ ಘಟನೆ ನಡೆದಿದೆ.
ಸದ್ಯ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,ಹುಬ್ಬಳ್ಳಿಯ ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸ್ಥಳಕ್ಕೆ ಕಸಬಾಪೇಟ ಠಾಣೆಯ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/08/2022 10:47 pm