ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಳ್ಳತನ ಪ್ರಕರಣ ಪತ್ತೆ ಮಾಡಿದ ಇನ್ಸ್ಪೆಕ್ಟರ್ ರವಿಚಂದ್ರ ಟೀಮ್ ಕಾರ್ಯಕ್ಕೆ; ಕಮೀಷನರ್ ಮೆಚ್ಚುಗೆ

ಹುಬ್ಬಳ್ಳಿ: ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾರವಾರ ರಸ್ತೆಯಲ್ಲಿ ನಡೆದ ಮನೆಕಳ್ಳತನ ಪ್ರಕರಣ ಸೇರಿದಂತೆ ಮೂರು ಮನೆ ಕಳ್ಳತನ ಮಾಡಿದ ಉಪನಗರ ಠಾಣೆಯ ಪೊಲೀಸರ ಕಾರ್ಯಕ್ಕೆ ಕಮೀಷನರ್ ಲಾಬುರಾಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳ್ಳತನ ಮಾಡಿದ ಆರೋಪಿಯನ್ನು ಬಂಧನ ಮಾಡಿ ಆತನ ಬಳಿಯಿದ್ದ 160 ಗ್ರಾಂ ಬಂಗಾರ,20 ಗ್ರಾಂ ಬೆಳ್ಳಿ ಸೇರಿದಂತೆ 30 ಸಾವಿರ ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದು,ಈ ಪ್ರಕರಣ ಪತ್ತೆ ಮಾಡುವಲ್ಲಿ ಉಪನಗರ ಠಾಣೆಯ ಇನ್ಸ್ಪೆಕ್ಟರ್ ರವಿಚಂದ್ರ ಆಂಡ್ ಟೀಮ್ ಒಳ್ಳೆಯ ಕೆಲಸ ಮಾಡಿದೆ ಅಂತಾ ಕಮೀಷನರ್ ಲಾಬುರಾಮ್ ಪ್ರತಿಕ್ರಿಯೆ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

23/09/2022 10:14 pm

Cinque Terre

83.86 K

Cinque Terre

1

ಸಂಬಂಧಿತ ಸುದ್ದಿ